Versions
KNV ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
ERVKN ಬಳಿಕ, ಆತನ ಉಜ್ವಲವಾದ ಪ್ರಕಾಶವು ಮೋಡಗಳನ್ನು ಛೇದಿಸಿಕೊಂಡು ನುಗ್ಗಲು ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು.
IRVKN ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು,
ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.