Versions
KNV ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
ERVKN ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು; ನಾನು ತಪ್ಪನ್ನು ಮಾಡಿಲ್ಲದ ಕಾರಣ ನನಗೆ ಒಳ್ಳೆಯದನ್ನು ಮಾಡಿದನು.
IRVKN ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು,
ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.