Versions
KNV ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
ERVKN ಆತನ ಮೂಗಿನಿಂದ ಹೊಗೆಯು ಬಂದಿತು; ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು.
IRVKN ಆತನ ಮೂಗಿನಿಂದ ಹೊಗೆಯು ಎದ್ದು;
ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು,
ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.