Versions
KNV ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
ERVKN ರಾಜನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಮಹೋನ್ನತನಾದ ದೇವರು ಅವನನ್ನು ನಿರಾಶೆಗೊಳಿಸುವುದಿಲ್ಲ.
IRVKN ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ;
ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.