Versions
KNV ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
ERVKN ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು.
IRVKN ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ,
ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.