Versions
KNV ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ERVKN ಯೆಹೋವನೇ, ನೀನೇ ನನಗೆ ಬೆಳಕೊ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೋಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!
IRVKN {ಗಂಡಾಂತರದಲ್ಲಿ ಭಕ್ತನ ನಂಬಿಕೆ} PS ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?