Bible Versions
Bible Books

Psalms 2:2 (KJVP) King James Version with Strong Number

Versions

KNV   ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ERVKN   ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.
IRVKN   ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.
ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us