Versions
KNV ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.
ERVKN ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕ ವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.
IRVKN ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ;
ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು,
ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.