Versions
KNV ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
ERVKN ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೊ ಅವನೇ ಧನ್ಯನು. ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು.
IRVKN ಯಾರು * ಅಥವಾ ವಿಗ್ರಹಗಳ. ಅಹಂಕಾರಿಗಳ ಜೊತೆಯಲ್ಲಿಯೂ,
ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ,
ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.