Versions
KNV ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ERVKN ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೊ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
IRVKN ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು;
ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.