Versions
KNV ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
ERVKN ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಬಯಸುವಂತೆಯೇ ನನ್ನ ಆತ್ಮವು ನಿನ್ನನ್ನು ಬಯಸುತ್ತದೆ.
IRVKN ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ,
ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.