Bible Versions
Bible Books

Psalms 46:4 (KJVP) King James Version with Strong Number

Versions

KNV   ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
ERVKN   ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ.
IRVKN   ಒಂದು ನದಿ ಇದೆ; ಅದರ ಕಾಲುವೆಗಳು,
ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ,
ದೇವರ ನಗರವನ್ನು ಸಂತೋಷಪಡಿಸುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us