Versions
KNV ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
ERVKN “ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”
IRVKN “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು,
† ಅಥವಾ ತನ್ನ ದುಷ್ಟಕಾರ್ಯಗಳಲ್ಲಿ ಆಧಿಕ ಬಲಿಷ್ಠನಾಗುತ್ತಾ ಬಂದನು. ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.