Bible Versions
Bible Books

Psalms 53:2 (KJVP) King James Version with Strong Number

Versions

KNV   ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ
ERVKN   ಮನುಷ್ಯರಲ್ಲಿ ತನಗೋಸ್ಕರ ಹುಡುಕುತ್ತಿರುವ ಬುದ್ಧಿವಂತರು ಇದ್ದಾರೊ ಎಂದು ದೇವರು ಪರಲೋಕದಿಂದ ನೋಡುತ್ತಿದ್ದಾನೆ.
IRVKN   ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು
ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us