Bible Versions
Bible Books

Psalms 55:12 (KJVP) King James Version with Strong Number

Versions

KNV   ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
ERVKN   ನನಗೆ ಅವಮಾನ ಮಾಡುವವನು ವೈರಿಯಾಗಿದ್ದಿದ್ದರೆ ತಾಳಿಕೊಳ್ಳಬಹುದಿತ್ತು. ನನ್ನ ಮೇಲೆ ಆಕ್ರಮಣ ಮಾಡುವವರು ನನ್ನ ಶತ್ರುಗಳಾಗಿದ್ದಿದ್ದರೆ ಅಡಗಿಕೊಳ್ಳಬಹುದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us