Bible Versions
Bible Books

Psalms 55:3 (KJVP) King James Version with Strong Number

Versions

KNV   ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
ERVKN   ನನ್ನ ವೈರಿಗಳು ನನ್ನ ಬಗ್ಗೆ ಕೆಟ್ಟದ್ದನ್ನೇ ಹೇಳಿದರು. ದುಷ್ಟರು ನನ್ನ ಮೇಲೆ ಅಬ್ಬರಿಸಿದರು. ನನ್ನ ವೈರಿಗಳು ಕೋಪದಿಂದ ನನ್ನ ಮೇಲೆ ಆಕ್ರಮಣ ಮಾಡಿದರು. ಅವರು ನನ್ನ ಮೇಲೆ ಆಪತ್ತುಗಳನ್ನು ಬರಮಾಡಿದರು.
IRVKN   ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ,
ಹೊಯ್ದಾಡುತ್ತಾ ನರಳುತ್ತಿದ್ದೇನೆ.
ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ,
ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us