Versions
KNV ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
ERVKN “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಅವನನ್ನು ಹಿಡಿಯಿರಿ; ಅವನಿಗೆ ಸಹಾಯಕರೇ ಇಲ್ಲ” ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ.
IRVKN “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ;
ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.