Versions
KNV ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
ERVKN ನೀನು ನಮ್ಮನ್ನು ಬಹು ಕಠಿಣವಾಗಿ ದಂಡಿಸಿದ್ದೇಕೆ? ನಿನ್ನ ಮಹಾಶಕ್ತಿಯಿಂದ ನಮ್ಮನ್ನು ಸಂಪೂರ್ಣವಾಗಿ ನಾಶಮಾಡಿರುವಿಯಲ್ಲಾ!
IRVKN ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ?
ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.