Versions
KNV ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
ERVKN ಬಳಿಕ ನಾನು ಹೀಗೆ ಆಲೋಚಿಸಿಕೊಂಡೆ: “‘ಮಹೋನ್ನತವಾದ ದೇವರು ತನ್ನ ಶಕ್ತಿಯನ್ನು ಕಳೆದುಕೊಂಡನೇ?’ ಎಂಬುದೇ ನನ್ನನ್ನು ಕಾಡಿಸುವ ಪ್ರಶ್ನೆ”
IRVKN ಪುನಃ ನಾನು,
“ಹೀಗೆ ನೆನಸುವುದು ನನ್ನ ಬಲಹೀನತೆಯೇ.
ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.