Versions
KNV ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
ERVKN ನಾನು ದೇವರನ್ನೇ ಧ್ಯಾನಿಸುತ್ತಾ ನನ್ನ ವ್ಯಥೆಯನ್ನು ಹೇಳಿಕೊಳ್ಳಬಯಸಿದೆ. ಆದರೂ ನನ್ನಿಂದಾಗದು.
IRVKN ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು;
ಮನಗುಂದಿದವನಾಗಿಯೇ ಹಂಬಲಿಸುವೆನು.