Versions
KNV ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ?
ERVKN ದೇವರ ಕೃಪಾವಾತ್ಸಲ್ಯವು ಎಂದೆಂದಿಗೂ ನಿಂತುಹೋಯಿತೇ? ಆತನು ನಮ್ಮೊಂದಿಗೆ ಮತ್ತೆಂದೂ ಮಾತಾಡುವುದಿಲ್ಲವೇ?
IRVKN ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ?
ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?