Versions
KNV ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
ERVKN ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆಎದ್ದರು. ಆತನನ್ನು ಬಹಳವಾಗಿ ನೋಯಿಸಿದರು.
IRVKN ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ,
ಅಲ್ಲಿ ಆತನನ್ನು ನೋಯಿಸಿದರು.