Versions
KNV ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
ERVKN ಆತನು ತನ್ನ ಕೋಪವನ್ನು ತೋರಿಸಿದನು. ಅವರಲ್ಲಿ ಯಾರೂ ಬದುಕದಂತೆ ಆತನು ಮಾಡಿದನು. ಮರಣಕರವಾದ ರೋಗದಿಂದ ಅವರಿಗೆ ಸಾವನ್ನು ಬರಮಾಡಿದನು.
IRVKN ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ,
ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.