Versions
KNV ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.
ERVKN ಯೆಹೋವದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.
IRVKN ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ.
ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು;
ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?