Versions
KNV ನಿನ್ನ ಆಲಯದಲ್ಲಿ ವಾಸವಾಗಿ ರುವವರು ಭಾಗ್ಯವಂತರು; ಇನ್ನೂ ನಿನ್ನನ್ನು ಅವರು ಸ್ತುತಿಸುವರು ಸೆಲಾ.
ERVKN ನಿನ್ನಾಲಯದಲ್ಲಿ ವಾಸಿಸುವವರು ಭಾಗ್ಯವಂತರೇ ಸರಿ! ಅವರು ನಿನ್ನನ್ನು ನಿತ್ಯವು ಸ್ತುತಿಸುತ್ತಲೇ ಇರುವರು.
IRVKN ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು.
ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ