Bible Versions
Bible Books

Psalms 86:17 (KJVP) King James Version with Strong Number

Versions

KNV   ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
ERVKN   ಯೆಹೋವನೇ, ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. ನನ್ನ ಶತ್ರುಗಳು ಸೂಚನೆಯನ್ನು ಕಂಡು ನಿರಾಶರಾಗುವರು. ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಆದು ತೋರಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us