Versions
KNV ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ERVKN ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.
IRVKN ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು;
ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.