Versions
KNV ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
ERVKN ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.
IRVKN ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು;
ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ.
ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.