Versions
KNV ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.
ERVKN ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.
IRVKN ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು;
“ಈ ಜನರು ಹೃದಯದಲ್ಲಿ ತಪ್ಪಿಹೋಗುವವರು,
ನನ್ನ ಆಜ್ಞೆಗಳಿಗೆ ವಿಧೇಯರಾಗದವರು ‡ ನನ್ನ ಆಜ್ಞೆಗಳಿಗೆ ವಿಧೇಯರಾಗದವರು ಅಥವಾ ನನ್ನ ಮಾರ್ಗವನ್ನು ತಿಳಿಯದವರು. ” ಎಂದು ಹೇಳಿದೆನು.