Bible Versions
Bible Books

Psalms 98:3 (KJVP) King James Version with Strong Number

Versions

KNV   ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
ERVKN   ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ.
IRVKN   ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ,
ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ.
ಭೂಲೋಕದ ಎಲ್ಲಾ ಕಡೆಯವರೂ,
ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us