Bible Versions
Bible Books

Psalms 9:14 (KJVP) King James Version with Strong Number

Versions

KNV   ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
ERVKN   ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.
IRVKN   ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು;
ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us