Bible Versions
Bible Books

Revelation 10:10 (KJVP) King James Version with Strong Number

Versions

KNV   ಆಗ ನಾನು ಚಿಕ್ಕ ಪುಸ್ತಕವನ್ನು ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.
ERVKN   ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ನಾನು ತೆಗೆದುಕೊಂಡು ತಿಂದೆನು. ನನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಬಳಿಕ, ಅದು ನನ್ನ ಹೊಟ್ಟೆಯಲ್ಲಿ ಕಹಿಯಾಯಿತು.
IRVKN   ಆಗ ನಾನು ಚಿಕ್ಕ ಸುರುಳಿಯನ್ನು ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us