Bible Versions
Bible Books

Revelation 11:11 (KJVP) King James Version with Strong Number

Versions

KNV   ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
ERVKN   ಆದರೆ ಮೂರುವರೆ ದಿನಗಳ ನಂತರ ದೇವರು ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು.
IRVKN   ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಶವಗಳಲ್ಲಿ ಪ್ರವೇಶಿಸಲು, * ಆದಿ 2:7; ಯೆಹೆ. 37:5, 9, 10, 14: ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us