Bible Versions
Bible Books

Revelation 11:13 (KJVP) King James Version with Strong Number

Versions

KNV   ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
ERVKN   ಸಮಯದಲ್ಲಿ ಮಹಾಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.
IRVKN   ಅದೇ ಗಳಿಗೆಯಲ್ಲಿ * ಪ್ರಕ 6:12: ಮಹಾ ಭೂಕಂಪವುಂಟಾಗಿ ಪ್ರಕ 16:19: ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ 2 ಪೂರ್ವ 36:23; ಯೋನ. 1:9: ಪರಲೋಕದ ದೇವರನ್ನು § ಯೆಹೋ. 7:19; ಪ್ರಕ 14:7; 16:9, 19:7: ಘನಪಡಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us