Bible Versions
Bible Books

Revelation 11:17 (KJVP) King James Version with Strong Number

Versions

KNV   ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
ERVKN   ಹಿರಿಯರು ಹೀಗೆ ಹೇಳಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ಭೂತಕಾಲದಲ್ಲಿ ಇದ್ದಾತನೇ, ವರ್ತಮಾನ ಕಾಲದಲ್ಲಿ ಇರುವಾತನೇ, ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀನು ನಿನ್ನ ಮಹಾ ಅಧಿಕಾರವನ್ನು ಉಪಯೋಗಿಸಿ ನಿನ್ನ ಆಡಳಿತವನ್ನು ಆರಂಭಿಸಿದ್ದರಿಂದ ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
IRVKN   “ಕರ್ತನೇ, ಸರ್ವಶಕ್ತನಾದ ದೇವರೇ, * ಮೂಲ. ಇರುವಾತನೇ, ಇದ್ದಾತನೇ. ಪ್ರಕ 16:5; ಪ್ರಕ 1:4, 8; 4:8: ಇರುವಾತನೇ ಇದ್ದಾತನೇ,
ಕೀರ್ತ 97:1; ಪ್ರಕ 19:6: ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ
ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us