Versions
KNV ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.
ERVKN ಭೂಲೋಕದ ಪ್ರಭುವಿನ ಸನ್ನಿಧಿಯಲ್ಲಿ ನಿಂತಿರುವ ಎರಡು ಆಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳೇ ಈ ಇಬ್ಬರು ಸಾಕ್ಷಿಗಳು.
IRVKN ಭೂಲೋಕದ ಒಡೆಯನ ಮುಂದೆ ನಿಂತಿರುವ † ಜೆಕ. 4:3, 11, 14: ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.