Bible Versions
Bible Books

Revelation 11:5 (KJVP) King James Version with Strong Number

Versions

KNV   ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ರೀತಿಯಾಗಿ ಕೊಲೆಯಾಗಬೇಕು.
ERVKN   ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.
IRVKN   ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ 2 ಅರಸು. 1:10, 12; ಯೆರೆ 5:14: ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು § ಅರಣ್ಯ 16:29, 35: ಉಂಟುಮಾಡಬಯಸುವವರಿಗೆ ರೀತಿಯಾಗಿ ಹತರಾಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us