Bible Versions
Bible Books

Revelation 11:9 (KJVP) King James Version with Strong Number

Versions

KNV   ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
ERVKN   ಸಕಲ ಪ್ರಜೆ, ಕುಲ, ಭಾಷೆ, ಜನಾಂಗದವರು ಮೂರುವರೆ ದಿನಗಳ ಕಾಲ ಸಾಕ್ಷಿಗಳ ಶವಗಳನ್ನು ನೋಡುತ್ತಾ ಇರುತ್ತಾರೆ. ಅವರನ್ನು ಸಮಾಧಿ ಮಾಡಲು ಜನರು ಒಪ್ಪುವುದಿಲ್ಲ.
IRVKN   ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಕೀರ್ತ 79:2, 3: ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us