Bible Versions
Bible Books

Revelation 12:9 (KJVP) King James Version with Strong Number

Versions

KNV   ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ERVKN   ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.
IRVKN   ಪ್ರಕ 20:3, 10; 13:14; ಯೋಹಾ 8:44: ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆದಿ 3:1; ಪ್ರಕ 20:2: ಪುರಾತನ ಸರ್ಪವನ್ನು § ಲೂಕ 10:18; ಯೊಹಾ. 12:31: ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us