Bible Versions
Bible Books

Revelation 17:17 (KJVP) King James Version with Strong Number

Versions

KNV   ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.
ERVKN   ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.
IRVKN   ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ § 2 ಥೆಸ. 2:11: ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us