Versions
KNV ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
ERVKN ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವನ್ನು ಸುರಿಸಿ ಅಪರಾಧಿಯಾದಳು.”
IRVKN “ § ಪ್ರಕ 17:6; ಮತ್ತಾ 23:35, 36: ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ * ಮೂಲ: ಅವಳಲ್ಲಿ. ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು. PE