Versions
KNV ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
ERVKN ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.
IRVKN † ಪ್ರಕ 22:7; ಲೂಕ 11:28; 1 ಯೋಹಾ 2:3: ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ‡ ಪ್ರಕ 22:10; 1 ಯೋಹಾ 2:18; ರೋಮಾ. 13:11 ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ. PS