Versions
KNV ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
ERVKN ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.
IRVKN {ಕ್ರಿಸ್ತನ ದರ್ಶನ} PS ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, † 2 ತಿಮೊ. 2:12: ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ‡ ವ. 2: ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.