Versions
KNV ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.
ERVKN ಹನ್ನೆರಡು ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ನಗರದ ಬೀದಿಯು ಗಾಜಿನಂತೆ ಶುಭ್ರವಾಗಿದ್ದ ಅಪ್ಪಟ ಚಿನ್ನದಿಂದ ಮಾಡಲ್ಪಟ್ಟಿತ್ತು.
IRVKN ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.