Bible Versions
Bible Books

Revelation 21:23 (KJVP) King James Version with Strong Number

Versions

KNV   ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
ERVKN   ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us