Versions
KNV ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
ERVKN ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.
IRVKN ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ § ಯಾಜ 26:11, 12: ದೇವರ ನಿವಾಸವು ಮನುಷ್ಯರೊಂದಿಗೆ ಇದೆ. * ಯೋಹಾ 1:14: ಆತನು ಅವರೊಡನೆ ವಾಸಮಾಡುವನು. † ಯೆಹೆ. 36:27: ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.