Versions
KNV ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
ERVKN ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.
IRVKN * ಪ್ರಕ 2:7: ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. † ವ. 3: ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.