Bible Versions
Bible Books

Revelation 21:8 (KJVP) King James Version with Strong Number

Versions

KNV   ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ERVKN   ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us