Versions
KNV ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
ERVKN ತಪ್ಪು ಮಾಡುತ್ತಿರುವವನು ತಪ್ಪುಮಾಡುತ್ತಲೇ ಮುಂದುವರಿಯಲು ಬಿಡು. ಅಶುದ್ಧನಾದವನು ಅಶುದ್ಧತೆಯಲ್ಲೇ ಮುಂದುವರಿಯಲು ಬಿಡು. ಯೋಗ್ಯವಾದುದನ್ನು ಮಾಡುವವನು ಯೋಗ್ಯವಾದುದನ್ನೇ ಮಾಡಲಿ. ಪರಿಶುದ್ಧನಾಗಿರುವವನು ಪರಿಶುದ್ಧನಾಗಿಯೇ ಇರಲಿ” ಎಂದು ಹೇಳಿದನು.
IRVKN * ಯೆಹೆ. 3 27; ದಾನಿ. 12:10; 2 ತಿಮೊ. 3:13: ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.” PEPS