Bible Versions
Bible Books

Revelation 22:17 (KJVP) King James Version with Strong Number

Versions

KNV   ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
ERVKN   ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.
IRVKN   ಆತ್ಮನು ಮತ್ತು § ಪ್ರಕ 21:2, 9: ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, * ಯೆಶಾ 55:1; ಯೋಹಾ 7:37; ಪ್ರಕ 21:6: ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us